Select Your Language

Notifications

webdunia
webdunia
webdunia
webdunia

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ!

webdunia
bengaluru , ಮಂಗಳವಾರ, 31 ಮೇ 2022 (15:33 IST)

ಶಿಕ್ಷಕಿಯನ್ನು ಗುಂಡಿಕ್ಕಿ ಉಗ್ರರು ಹತ್ಯೆ ಮಾಡಿದ ಘಟನೆ ಜಮ್ಮು ಕಾಶ್ಮೀರದ ಕುಲ್ಗಮ್‌ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಕಾಶ್ಮೀರಕ್ಕೆ ವಲಸೆ ಬಂದಿದ್ದ ಶಿಕ್ಷಕಿ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ನ ಗೋಪಾಲಪುರದಲ್ಲಿ ವಾಸವಾಗಿದ್ದರು. ಸಾಂಬಾ ಪ್ರದೇಶದ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಟ್ರಕ್‌ ಗೆ ಆಂಬುಲೆನ್ಸ್‌ ಡಿಕ್ಕಿ: 7 ಮಂದಿ ಸ್ಥಳದಲ್ಲೇ ಸಾವು