Webdunia - Bharat's app for daily news and videos

Install App

ಬಸ್ ನಲ್ಲಿ ಕಿರುಕುಳ ನೀಡುತ್ತಿದ್ದವನಿಗೆ ಪಿನ್ ಚುಚ್ಚಿದ ಮಹಿಳೆ

Webdunia
ಸೋಮವಾರ, 4 ಏಪ್ರಿಲ್ 2022 (08:50 IST)
ಚೆನ್ನೈ: ಬಸ್ ನಲ್ಲಿ ಸಂಚರಿಸುತ್ತಿದ್ದಾಗ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಪಿನ್ ನಲ್ಲಿ ಚುಚ್ಚಿ ತಕ್ಕ ಶಾಸ್ತಿ ಮಾಡಿದ ವಿಡಿಯೋ ಈಗ ವೈರಲ್ ಆಗಿದೆ.

ಬಸ್ ನಲ್ಲಿ ಮಹಿಳೆಯನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆತನಿಗೆ ಪಿನ್ ನಲ್ಲಿ ಚುಚ್ಚಿ ತಕ್ಕ ಶಾಸ್ತಿ ಮಾಡಿದ್ದಲ್ಲದೆ, ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಈ ಎಲ್ಲಾ ದೃಶ್ಯಗಳನ್ನು ಆಕೆ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.  ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments