ಭೂತ ಬಿಡಿಸುತ್ತೇನೆಂದು ಮನೆಗೆ ಕರೆಸಿ ಮಹಿಳೆಗೆ ಹೀಗೆ ಮಾಡೋದಾ?!

Webdunia
ಬುಧವಾರ, 23 ಸೆಪ್ಟಂಬರ್ 2020 (11:14 IST)
ನವದೆಹಲಿ: ನಿನ್ನ ಮೈಗೆ ದುಷ್ಟ ಶಕ್ತಿಯ ಆಗಮನವಾಗಿದೆ. ನನ್ನ ಮನೆಗೆ ಬಂದರೆ ಅದನ್ನು ಬಿಟ್ಟು ಓಡಿಸುತ್ತೇನೆ ಎಂದು ಮಹಿಳೆಯೊಬ್ಬಳು ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ ಯರ್ರಾ ಬಿರ್ರಿ ಥಳಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.


ಥಳಿತಕ್ಕೊಳಗಾದ ಮಹಿಳೆ ಈಗಾಗಲೇ ಆಕೆಯ ಮನೋರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಆಕೆಯ ಪತಿ ತಿಳಿಸಿದ್ದಾರೆ. ಈ ನಡುವೆ ಆಕೆಯನ್ನು ಮನೆಗೆ ಕರೆದ ಆರೋಪಿ ಮಹಿಳೆ ನಿನ್ನ ಮೈಗೆ ದುಷ್ಟ ಶಕ್ತಿ ಬಂದಿದೆ. ಅದನ್ನು ಹೋಗಲಾಡಿಸುವುದು ನನಗೆ ಗೊತ್ತು ಎಂದು ಮನೆಗೆ ಕರೆಸಿ ಆಕೆಯನ್ನು ಕಟ್ಟಿ ಹಾಕಿ ಕೋಲಿನಿಂದ ಚೆನ್ನಾಗಿ ಬಾರಿಸಿದ್ದಾಳೆ. ನೋವು ತಡೆಯಲಾಗದೇ ಮಹಿಳೆ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅನುಮಾನಗೊಂಡು ಅಲ್ಲಿಗೆ ಹೋದ ಪತಿ ಆಕೆಯನ್ನು ರಕ್ಷಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments