Select Your Language

Notifications

webdunia
webdunia
webdunia
webdunia

ಸೋದರ ಮಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?

ಸೋದರ ಮಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?
ಜೈಪುರ , ಮಂಗಳವಾರ, 3 ನವೆಂಬರ್ 2020 (06:26 IST)
ಜೈಪುರ : ನಾಪತ್ತೆಯಾಗಿದ್ದ ಮಹಿಳೆ ಮತ್ತು ಆಕೆಯ ಸೋದರ ಮಾವನ ದೇಹ ನೀರಿನ ಟ್ಯಾಂಕ್ ನಲ್ಲಿದ್ದ  ಘಟನೆ ರಾಜಸ್ಥಾನದ ಬಾರ್ಮರ್ ಜಿಕ್ಕೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಸುಗಾನಿ ದೇವಿ ಮತ್ತು ಭೋಮರಾಮ್ ಮೃತಪಟ್ಟವರು. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಆದರೆ ಮರುದಿನ ಅವರ ದೇಹ ನೀರಿನ ಟ್ಯಾಂಕ್ ನಲ್ಲಿ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಶವವನ್ನು ಹೊರತೆಗೆದು ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅವರದ್ದು ಆತ್ಮಹತ್ಯೆಯೇ? ಕೊಲೆಯೇ? ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆ ನಿಜವಾಗಿಯೂ ಶೀಲಕಳೆದುಕೊಂಡರೆ ಬದುಕಿರಲ್ಲ! ಕೇರಳ ಕಾಂಗ್ರೆಸ್ ನಾಯಕನ ಹೇಳಿಕೆ!