ಮದುವೆ ವಯಸ್ಸು ಹೆಚ್ಚಿಸಿದ್ದಕ್ಕೆ ಮಹಿಳೆಯರು ಖುಷಿಯಾಗಿದ್ದಾರ..!

Webdunia
ಬುಧವಾರ, 22 ಡಿಸೆಂಬರ್ 2021 (06:22 IST)
ಲಕ್ನೋ : ಮಹಿಳೆಯರ ಮದುವೆ ವಯಸ್ಸನ್ನು ಏರಿಸಿರುವುದು ಮುಂದೆ ಅವರು ಹೆಚ್ಚಿನ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಯಾಗ್ರಾಜ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ನಿರ್ಧಾರವನ್ನು ವಿರೋಧಿಸುತ್ತಿರುವವರು ಮತ್ತು ಹೆಣ್ಣು ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸವನ್ನು ತಡೆಯುವ ಜನರು ಯಾರೆಂದು ಎಲ್ಲರಿಗೂ ತಿಳಿದಿದೆ.

ಆದರೆ ಮಹಿಳೆಯರ ಕಲ್ಯಾಣಕ್ಕಾಗಿ ಅವರ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲಾಗಿದೆ. ಸರ್ಕಾರದ ಈ ನಿಲುವಿಗೆ ಮಹಿಳೆಯರು ಸಂತೋಷಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.  ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 25 ರಿಂದ 30 ಲಕ್ಷ ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ವಿತರಣೆ ಮಾಡಲಾಗಿದೆ.

ಈಗ ಮಹಿಳೆಯರ ಮದುವೆ ವಯಸ್ಸನ್ನು ಹೆಚ್ಚಿಸಿರುವುದು ಅವರು ಹೆಚ್ಚು ಶಿಕ್ಷಣ ಪಡೆಯಲು ಸಾಧ್ಯವಾಗಲಾಗುತ್ತದೆ. ಮನೆಯ ಮಗಳಿಗಾಗಿ ದೇಶ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments