Webdunia - Bharat's app for daily news and videos

Install App

ಹುಡುಗಿಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಆಶಾ ಕಾರ್ಯಕರ್ತೆ ಅರೆಸ್ಟ್

Webdunia
ಸೋಮವಾರ, 29 ಮಾರ್ಚ್ 2021 (09:24 IST)
ಬಿಹಾರ : ಲೈಂಗಿಕ ದಂಧೆ ನಡೆಸುತ್ತಿದ್ದ ಮತ್ತು ಅದಕ್ಕಾಗಿ ಅಪ್ರಾಪ್ತ ಹುಡುಗಿಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಆಶಾ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದ ಔರಂಗಾಬಾದ್ ನಲ್ಲಿ ನಡೆದಿದೆ.

16 ವರ್ಷದ ಹುಡುಗಿಯೊಬ್ಬಳು ಗರ್ಭಿಣಿಯಾಗಿದ್ದು, ಆಕೆಯ ತಾಯಿ ಅದನ್ನು ತಿಳಿದುಕೊಂಡಾಗ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹುಡುಗಿಯನ್ನು ವಿಚಾರಣೆ ನಡೆಸಿದಾಗ ಆಶಾ ಕಾರ್ಯಕರ್ತೆಯ ವಿಚಾರ ತಿಳಿಸಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತು ಆಕೆಯೊಂದಿಗೆ ಯಾರು ಕೈಜೋಡಿಸಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ