ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಸಂಬಂಧಿಯನ್ನು ಚಾಕುವಿನಿಂದ ಇರಿದು ಕೊಂದ ಯುವತಿ

Webdunia
ಮಂಗಳವಾರ, 5 ಜನವರಿ 2021 (08:06 IST)
ತಿರುವಳ್ಳೂರು : 19 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 24 ವರ್ಷದ ಸಂಬಂಧಿಯನ್ನು ಚಾಕುವಿನಿಂದ ಹಲವು ಬಾರಿ ಇರಿದು ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲವರಂನಲ್ಲಿ ನಡೆದಿದೆ.

ಯುವತಿ ಮಂದ ಬೆಳಕು ಇರುವ ಪ್ರದೇಶದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಸಂಬಂಧಿ ಆಕೆಯ ಕುತ್ತಿಗೆಗೆ ಚಾಕು ಇಟ್ಟು ಕೊಲೆ ಮಾಡುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆಗ ಯುವತಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಳ್ಳಿದಾಗ ಚಾಕು ಕೆಳಗೆ ಬಿದ್ದಿದೆ. ಅದರಿಂದ ಆಕೆ ಆತನನ್ನು ಹಲವು ಬಾರಿ ಇರಿದು ಕೊಲೆ ಮಾಡಿದ್ದಾಳೆ.

ಈ ಬಗ್ಗೆ ಶೋಲವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ  ಯುವತಿಯನ್ನು ಬಂಧಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ