ಭಾವನ ಜೊತೆ ಚಕ್ಕಂದವಾಡಲು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಮಹಿಳೆ

Webdunia
ಸೋಮವಾರ, 5 ಅಕ್ಟೋಬರ್ 2020 (08:52 IST)
ಬಿಜ್ನೋರ್ : ತನ್ನ ಭಾವನ ಜೊತೆ ಸಂಬಂಧ ಹೊಂದಿದ್ದ 35 ವರ್ಷದ ಮಹಿಳೆಯೊಬ್ಬಳು ತನ್ನನ್ನು ಅಪಹರಣ  ಮಾಡಿದ್ದಾರೆ ಎಂದು ನಾಟಕವಾಡಿ ಪೊಲೀಸರನ್ನು ಹಾಗೂ ಗ್ರಾಮಸ್ಥರನ್ನು ಆಟ ಆಡಿಸಿದ್ದಾಳೆ.

ಮಹಿಳೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದು, ಅಲ್ಲಿ ತನ್ನನ್ನು ಅಪಹರಣ ಮಾಡಿ ಅತ್ಯಾಚಾರ ಮಾಡಿದ್ದಾರೆ ಎನ್ನುವ ರೀತಿ ಕೂಗಾಡಿದ್ದಾಳೆ. ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ ಆಕೆಯನ್ನು ಹುಡುಕಾಡಿದಾಗ ಆಕೆ ತನ್ನ ಭಾವನ ಜೊತೆ ಸಿಕ್ಕಿಬಿದ್ದಿದ್ದಾಳೆ.

ಮಹಿಳೆ ಅಪಹರಣ ಮಾಡಿದ ರೀತಿ ನಾಟಕವಾಡಿ ಭಾವನ ಬೈಕ್ ಹತ್ತಿ ಪಲಾಯನ ಮಾಡಿದ್ದು,ತಾವಿಬ್ಬರು ಸಂಬಂಧ ಹೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಬಗ್ಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಎಲ್ಲಕ್ಕಿಂತ ಸೋನಿಯಾ, ರಾಹುಲ್ ಗಾಂಧಿ ನಿರ್ಣಯವೇ ಅಂತಿಮ: ಎಂಬಿ ಪಾಟೀಲ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಮುಂದಿನ ಸುದ್ದಿ
Show comments