Webdunia - Bharat's app for daily news and videos

Install App

ಮಹಿಳೆಯ ಲೈಂಗಿಕ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ಹುಡುಗಿ

Webdunia
ಸೋಮವಾರ, 18 ಜನವರಿ 2021 (10:41 IST)
ತ್ರಿಶೂರ್ : 16 ವರ್ಷದ ಹುಡುಗಿಗೆ ಸಲಿಂಗಕಾಮಿ ಮಹಿಳೆಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಹುಡುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ.

ಕಾಲೇಜಿಗೆ ಹೋಗುತ್ತಿದ್ದ ಹುಡುಗಿಗೆ ಹಚ್ಚೆ ವಿನ್ಯಾಸ ಮಾಡುವ ಮಹಿಳೆಯ ಪರಿಚಯವಾಗಿದೆ. ಮಹಿಳೆ ಸಲಿಂಗಕಾಮಿಯಾಗಿದ್ದು, ತನ್ನೊಂದಿಗೆ ಸಂಬಂಧದಲ್ಲಿರಲು  ಹಾಗೂ ಆಕೆಯ ಗೆಳೆಯನನ್ನು ಬಿಟ್ಟುಬಿಡುವಂತೆ ಒತ್ತಾಯಿಸುತ್ತಿದ್ದಳು.

ಇದರಿಂದ ನೊಂದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ