Webdunia - Bharat's app for daily news and videos

Install App

ವಿವಾಹೇತರ ಸಂಬಂಧಕ್ಕಾಗಿ ಪತಿಗೆ ಬೆಂಕಿ ಹಚ್ಚಿದ ಮಹಿಳೆ

Webdunia
ಬುಧವಾರ, 3 ಫೆಬ್ರವರಿ 2021 (09:30 IST)
ಕಸ್ಗಂಜೆ : ಮಹಿಳೆಯೊಬ್ಬಳು ತನ್ನ ಕುಟುಂಬದವರ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ನಡೆದಿದೆ.

ಮಹಿಳೆಗೆ ಪುರುಷನೊಬ್ಬನ ಜೊತೆ ವಿವಾಹೇತರ ಸಂಬಂಧವಿತ್ತು. ಈ ಹಿನ್ನಲೆಯಲ್ಲಿ ಆಕೆ ತನ್ನ ಕುಟುಂಬದವರ ಜೊತೆ ಸೇರಿ ಇಟ್ಟಿಗೆ ಗೂಡಿನಲ್ಲಿ ನುಗ್ಗಿಸಿ ಬೆಂಕಿ ಹಾಕಿದ್ದಾರೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಆತ ಸಾವನಪ್ಪಿದ್ದಾನೆ.

ಈ ಬಗ್ಗೆ ಮೃತನ ತಂದೆ ಸೊಸೆ ಹಾಗೂ ಆಕೆಯ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments