Daily Horoscope

ತಾಯಿಯ ಮೇಲಿನ ಸೇಡಿಗೆ 3 ತಿಂಗಳ ಮಗುವಿಗೆ ಇಂತಹ ಗತಿ ತಂದ ಮಹಿಳೆ

Webdunia
ಸೋಮವಾರ, 19 ಏಪ್ರಿಲ್ 2021 (07:03 IST)
ಚಂಡೀಗರ್ :ಪಂಜಾಬ್ ನ ಅಮೀರ್ ಖಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ತಿಂಗಳ ಬಾಲಕಿಯನ್ನು ಆಕೆಯ ತಂದೆಯ ಸಹೋದರಿ  ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಕೌಂಟುಂಬಿಕ ಕಲಹದ ಹಿನ್ನಲೆಯಲ್ಲಿ ಆರೋಪಿಗೆ ಮಗುವಿನ ತಾಯಿಯ ಮೇಲೆ ಕೋಪವಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳಲು ಇಂತಹ ಕೃತ್ಯ ಎಸಗಿದ್ದಾಳೆ. ಮಗು ಕಾಣಿಸದಿದ್ದಾಗ ತಾಯಿ ಮಗುವನ್ನು ಹುಡುಕಾಡಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಗುವಿನ ಶವವನ್ನು ಪತ್ತೆ ಮಾಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದು, ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments