Daily Horoscope
✕

ನಗ್ನ ವಿಡಿಯೋ ಇಟ್ಟುಕೊಂಡು ಮಹಿಳೆಯೊಬ್ಬಳು ಹೀಗಾ ಮಾಡೋದು

Webdunia
ಸೋಮವಾರ, 19 ಅಕ್ಟೋಬರ್ 2020 (10:05 IST)
ಗುರುಗ್ರಾಮ : ಡೇಟಿಂಗ್ ಆ್ಯಪ್ ನಲ್ಲಿ ಪರಿಚಯಳಾದವಳು ವ್ಯಕ್ತಿಯೊಬ್ಬನ ನಗ್ನ ವಿಡಿಯೋ ತೆಗೆದು ಅದನ್ನು ಪೋಸ್ಟ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ವ್ಯಕ್ತಿಗೆ ಮಹಿಳೆ ಡೇಟಿಂಗ್ ಆ್ಯಪ್ ನಿಂದ ಪರಿಚಯವಾಗಿ ಬಳಿಕ ಇಬ್ಬರು ಪೋನ್ ನಂಬರ್ ವಿನಿಮಯ ಮಾಡಿಕೊಂಡು ಚಾಟಿಂಗ್ ಮಾಡಲು ಶುರು ಮಾಡಿದ್ದಾರೆ. ಒಂದು ದಿನ ಆಕೆ ವ್ಯಕ್ತಿಗೆ ವಿಡಿಯೋ ಕರೆ ಮಾಡಿ ನಗ್ನವಾಗಿರುವಂತೆ ಒತ್ತಾಯಿಸಿ ಆತನಿಗೆ ತಿಳಿಯದಂತೆ ಅದನ್ನು ವಿಡಿಯೋ ಮಾಡಿದ್ದಾಳೆ. ಬಳಿಕ ಆ ವಿಡಿಯೋ ತೋರಿಸಿ 5ಸಾವಿರ ರೂ ನೀಡುವಂತೆ ಕೇಳಿದ್ದಾಳೆ. ಅದಕ್ಕೆ ಆತ ಒಪ್ಪದಿದ್ದಾಗ  ಆನ್ ಲೈನ್ ನಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ.

ಈ ಬಗ್ಗೆ ವ್ಯಕ್ತಿ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ