ಪೊಲೀಸರ ದಾಳಿ: ಕೋಣೆಯ ಬಾಲ್ಕನಿಯಿಂದ ರಸ್ತೆಗೆ ಹಾರಿದ ಯುವತಿ

Webdunia
ಗುರುವಾರ, 2 ನವೆಂಬರ್ 2023 (11:27 IST)
ಕೋಣೆಯ ಬಾಲ್ಕನಿಯಿಂದ ರಸ್ತೆಗೆ ಹಾರಿದ ಬೆತ್ತಲೆ ಕಾಲ್‌ಗರ್ಲ್ ತನ್ನ ಗಿರಾಕಿಯ ಬೈಕ್‌ನಲ್ಲಿ ಪರಾರಿಯಾಗುತ್ತಿರುವ ಸಂದರ್ಭದಲ್ಲಿ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
 
ಬಾಡಿಗೆ ಮನೆಯಲ್ಲಿ ಗಿರಾಕಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಕಾಲ್‌ಗರ್ಲ್‌ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದಾಗ ಬಂಧಿತಳಾಗುವ ಭೀತಿಯಿಂದ ಬೆತ್ತಲೆಯಾಗಿಯೇ ರಸ್ತೆಯಲ್ಲಿ ಓಡಿದ ಘಟನೆ ವರದಿಯಾಗಿದೆ.
 
ನಗರದ ಸಂಧು ಕಾಲೋನಿಯ ಬಾಟ್ಲಾ ರಸ್ತೆಯಲ್ಲಿರುವ ಫ್ಲ್ಯಾಟ್‌ನಲ್ಲಿ ಬಲವಿಂದರ್ ಕೌರ್ ಎನ್ನುವ ಯುವತಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಳೆ ಎನ್ನುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು.
 
ಫ್ಲ್ಯಾಟ್‌ನ ಪ್ರತಿಯೊಂದು ಕೋಣೆಯಲ್ಲೂ ಯುವತಿಯರು ತಮ್ಮ ಗ್ರಾಹಕರೊಂದಿಗೆ ನಗ್ನಾವಸ್ಥೆಯಲ್ಲಿದ್ದರು ಎಂದು ಪೊಲೀಸ್ ಅಧಿಕಾರಿ ವಿವೇಂದರ್ ಸಿಂಗ್ ತಿಳಿಸಿದ್ದಾರೆ.
 
ಮೂವರು ಯುವತಿಯರು ಮತ್ತು ಮೂವರು ಪುರುಷರನ್ನು ಬಂಧಿಸಲಾಗಿದ್ದು, ಬಂಲವಂದಿರ್ ಪಿಂಪ್ ಕಾರ್ಯನಿರ್ವಹಿಸುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ