Select Your Language

Notifications

webdunia
webdunia
webdunia
webdunia

ಪತಿಯ ಎದುರೇ ಪತ್ನಿ ಮೇಲೆ ಗನ್ ತೋರಿಸಿ ಅತ್ಯಾಚಾರ

ಪತಿಯ ಎದುರೇ ಪತ್ನಿ ಮೇಲೆ ಗನ್ ತೋರಿಸಿ ಅತ್ಯಾಚಾರ
ಲಕ್ನೋ , ಶನಿವಾರ, 7 ಅಕ್ಟೋಬರ್ 2017 (10:35 IST)
ಲಕ್ನೋ: ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ಪತ್ನಿಯ ಮೇಲೆ ಗನ್ ತೋರಿಸಿ ಪತಿಯ ಎದುರೇ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.

 
ಈ ಬಗ್ಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಬ್ಬಿನ ತೋಟಕ್ಕೆ ಕರೆದೊಯ್ದ ಕಾಮುಕರು ಪತಿಗೆ ಹೊಡೆದಿದ್ದಲ್ಲದೆ, ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ತನ್ನ ಮೇಲೆ ನಾಲ್ವರು ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಇದೀಗ ಪ್ರಕರಣದ ಬಗ್ಗೆ ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಸಂತ್ರಸ್ತ ಮಹಿಳೆ ಮತ್ತು ಆಕೆಯ ಪತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಕೃತ್ಯ ಸಾಬೀತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಡೋಕ್ಲಾಂ ವಿಚಾರದಲ್ಲಿ ಚೀನಾ ಹಾದಿ ತಪ್ಪಿಲ್ಲ