ಯುವತಿಯ ಮೇಲೆ ಗ್ಯಾಂಗ್‌ರೇಪ್: ಆರೋಪಿಗಳು ಎಸ್ಕೇಪ್

Webdunia
ಬುಧವಾರ, 8 ನವೆಂಬರ್ 2023 (11:30 IST)
ಯುವತಿಗೆ ತಂದೆ ಬಯ್ದರು ಎಂಬ ಕಾರಣಕ್ಕೆ ತಾತನ ಮನೆಗೆ ಹೊರಟಿದ್ದ ಆ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಸುರೇಶ್ ಮತ್ತು ರಾಜು ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ  ರಾತ್ರಿವೇಳೆ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
 
ಕಾಮುಕರು ಅಪ್ರಾಪ್ತೆಯನ್ನು ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ದೆಹಲಿಯ ಹತ್ತಿರದಲ್ಲಿರುವ ಗುರ್ಗಾಂವ್‌ನಲ್ಲಿ ನಡೆದಿದೆ. ಆರೋಪಿಗಳು ಯುವತಿಯನ್ನು ಕರೆದುಕೊಂಡು ಹೋಗಿದ್ದ ಕಾರ್ ಮಾತ್ರ ಪತ್ತೆಯಾಗಿದೆ. 
 
 ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಸುರೇಶ್ ಮತ್ತು ರಾಜು ಎಂಬವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ ಮತ್ತೊಂದು ಹೇಯ ಅತ್ಯಾಚಾರ ಪ್ರಕರಣ ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments