ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ!

Webdunia
ಶನಿವಾರ, 20 ಆಗಸ್ಟ್ 2022 (07:33 IST)
ನವದೆಹಲಿ : ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಸರಾಸರಿ ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಸಮೀಕ್ಷಾ ವರದಿ ಹೇಳಿದೆ.

ತಮ್ಮ ಸಂಗಾತಿ ಅಲ್ಲದ ಹಾಗೂ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ.4 ರಷ್ಟಿದೆ. ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಇದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ.

1.1 ಲಕ್ಷ ಮಹಿಳೆಯರು ಹಾಗೂ 1 ಲಕ್ಷ ಪುರುಷರನ್ನೊಳಗೊಂಡು ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯ ಪ್ರದೇಶ, ಅಸ್ಸಾಂ, ಕೇರಳ,  ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಹಿಳೆಯರ ಲೈಂಗಿಕ ಪಾಲುದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ