Daily Horoscope

ಮಹಿಳೆಯರಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜ್ಞಾನ ಕಡಿಮೆ : ನಿತೀಶ್ ಕುಮಾರ್

Webdunia
ಸೋಮವಾರ, 9 ಜನವರಿ 2023 (09:28 IST)
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನಸಂಖ್ಯೆ ನಿಯಂತ್ರಣದ ಬಗ್ಗೆ ನೀಡಿರುವ ಅಭಿಪ್ರಾಯದಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ.
 
ನಿತೀಶ್ ಕುಮಾರ್ ತಮ್ಮ ಹೇಳಿಕೆಯಲ್ಲಿ ಮಹಿಳೆಯರನ್ನು ಅವಹೇಳನ ಮಾಡಿದ್ದಾರೆಂದು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. 
 
ಬಿಹಾರದ ವೈಶಾಲಿಯಲ್ಲಿ ನಡೆಯುತ್ತಿರುವ `ಸಮಾಧಾನ ಯಾತ್ರೆ’ಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಜನಸಂಖ್ಯಾ ನಿಯಂತ್ರಣಕ್ಕೆ ಪುರುಷರು ಹೆಚ್ಚಿನ ಒಲವು ತೋರಬೇಕು. 
 
ಮಹಿಳೆಯರು ಅವಿದ್ಯಾವಂತರಾಗಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಅವರಿಗೆ ಜ್ಞಾನ ಕಡಿಮೆ. ಹೀಗಾಗಿ ಪುರುಷರು ತಮ್ಮನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ, ಜನಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments