ಮನೆ ನೋಂದಣಿ ಮಹಿಳೆಯರ ಹೆಸರಿನಲ್ಲಾಗಲಿ: ಪ್ರಧಾನಿ ಮೋದಿ

Webdunia
ಗುರುವಾರ, 13 ಏಪ್ರಿಲ್ 2017 (19:05 IST)
ಮನೆ ನೋಂದಣಿ ಮಹಿಳೆಯರ ಹೆಸರಲ್ಲಾಗಬೇಕು. ಮಹಿಳೆಯರ ಪಾಸ್‌ಪೋರ್ಟ್‌ನಲ್ಲಿ ವಿವಾಹ, ವಿಚ್ಚೇದನ ಕುರಿತಂತೆ ಉಲ್ಲೇಖಿಸುವುದು ಸರಿಯಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
ಮುಂಬೈನಲ್ಲಿ ಆಯೋಜಿಸಲಾದ ಐಎಂಸಿ ಲೇಡಿಜ್ ವಿಂಗ್ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಮಾತನಾಡಿದ ಅವರು, ದೇಶ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕು ರೂಪಿಸಿಕೊಳ್ಳಲು ಸರಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
 
ಮಹಿಳೆಯರು ವಿವಾಹದ ನಂತರ ಪಾಸ್‌ಪೋರ್ಟ್‌ನಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ವಿವಾಹ ಅಥವಾ ವಿಚ್ಚೇದನದ ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments