Webdunia - Bharat's app for daily news and videos

Install App

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

Sampriya
ಮಂಗಳವಾರ, 2 ಸೆಪ್ಟಂಬರ್ 2025 (17:53 IST)
Photo Credit X
ಪಾಟ್ನಾ:  ಕಳೆದ ವಾರ ಮತದಾರರ ಅಧಿಕಾರ ಯಾತ್ರೆಯ ಸಂದರ್ಭದಲ್ಲಿ ಪ್ರಧಾನಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳನ್ನು ಬಿಹಾರದ ಮಹಿಳೆಯರು ತೀವ್ರವಾಗಿ ಖಂಡಿಸಿದರು. 

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಿಸಿ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಹಿಳೆಯರು ಮೋದಿ ತಾಯಿ ವಿರುದ್ಧದ ಹೇಳಿಕೆಗಳನ್ನು ಖಂಡಿಸಿದ್ದಾರೆ.

ಈ ನಿಂದನೆ ಕೇವಲ ವೈಯಕ್ತಿಕವಲ್ಲ, ಇದು ದೇಶದಾದ್ಯಂತ ತಾಯಂದಿರ ಮೇಲಿನ ಅವಮಾನವಾಗಿದೆ ಎಂದು ಅವರು ಹೇಳಿದರು. 

"ಇಡೀ ದೇಶದ ತಾಯಂದಿರು ಮತ್ತು ಸಹೋದರಿಯರನ್ನು ಅವಮಾನಿಸಲಾಗಿದೆ. ಇದಕ್ಕಾಗಿ ಚುನಾವಣೆಯಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್‌ಗೆ ನಾವು ಕಠಿಣ ಪ್ರತ್ಯುತ್ತರ ನೀಡಲು ಬಯಸುತ್ತೇವೆ" ಎಂದು ಭಾಗವಹಿಸಿದವರು ಹೇಳಿದರು. 

ಇದು ಕೇವಲ ನರೇಂದ್ರ ಮೋದಿಯವರ ತಾಯಿಯ ಮೇಲೆ ದೌರ್ಜನ್ಯಕ್ಕೊಳಗಾಗಿಲ್ಲ, ಬಿಹಾರದಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ, ನಮಗೆಲ್ಲ ನೋವಾಗಿದೆ ಎಂದು ನಿವಾಸಿ ಸೀತಾದೇವಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷಗಳ ಟೀಕೆಗಳ ಮಧ್ಯೆ ಮಣಿಪುರದ ಮಂದಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ಮುಂಬೈ ಹೈಕೋರ್ಟ್‌ ಬೆನ್ನಲ್ಲೇ ದೆಹಲಿ ತಾಜ್ ಪ್ಯಾಲೇಸ್ ಹೊಟೇಲ್‌ಗೆ ಬಾಂಬ್ ಬೆದರಿಕೆ

ನಮ್ಮ ಗ್ರಂಥದಿಂದ ದೇವರಾದ್ರರೆ, ಅವರದ್ರಿಂದ ಬಿನ್‌ ಲಾಡೆನ್ ಆಗುತ್ತಾರೆ: ಸಿಟಿ ರವಿ

ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಭಯ ಶುರುವಾಗಿದೆ: ಛಲವಾದಿ ನಾರಾಯಣಸ್ವಾಮಿ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಜಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಕೋರ್ಟ್ ಮೆಟ್ಟಿಲೇರಿದ ಸೋನಂ

ಮುಂದಿನ ಸುದ್ದಿ
Show comments