Webdunia - Bharat's app for daily news and videos

Install App

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಕಟ್ಟಿಗೆ ತುರುಕಿ ವಿಕೃತ ಮೆರೆದ ಕಾಮುಕರು

Webdunia
ಶನಿವಾರ, 10 ನವೆಂಬರ್ 2018 (07:01 IST)
ರಾಂಚಿ : ಮಹಿಳೆಯೊಬ್ಬಳ ಮೇಲೆ ಮಾಜಿ ಪತಿ ಮತ್ತು ಆತನ ಗೆಳೆಯರು ಸಾಮೂಹಿಕ ಅತ್ಯಾಚಾರ ನಡೆಸಿದ ಹಿನ್ನಲೆಯಲ್ಲಿ ಮಹಿಳೆ ಸಾವನಪ್ಪಿದ ಘಟನೆ ಜಾರ್ಖಂಡ್ ರಾಜ್ಯದ ಜಮ್ತಾರಾ ಜಿಲ್ಲೆಯಲ್ಲಿ ನಡೆದಿದೆ.


ರಾತ್ರಿ ಸಿನಿಮಾ ನೋಡಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ಆಕೆಯ ಮಾಜಿ ಪತಿ ಹಾಗೂ ಸ್ನೇಹಿತರು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಸಂತ್ರಸ್ತೆಯ ಗುಪ್ತಾಂಗಕ್ಕೆ ಕಟ್ಟಿಗೆಯನ್ನು ತುರುಕಿಸಿ ಅಲ್ಲಿಂದ  ಪರಾರಿಯಾಗಿದ್ದಾರೆ.


ಬೆಳಗ್ಗೆ ಮಹಿಳೆಯ ಕಿರುಚಾಟ ಕೇಳಿದ ಗ್ರಾಮಸ್ಥರು ಕೂಡಲೇ ಸಂತ್ರಸ್ತೆಯನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಹಿಳೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮಹಿಳೆ ಮೃತಪಟ್ಟಿದ್ದಾಳೆ.


ಈ ಪ್ರಕರಣ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣ ಕ್ಕೆ ಸಂಬಂಧಿಸಿದ ಮಹಿಳೆಯ ಮಾಜಿ ಪತಿಯನ್ನು ಬಂಧಿಸಲಾಗಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments