Daily Horoscope
✕

ಪತಿಯ ಎದುರಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶುಕ್ರವಾರ, 3 ನವೆಂಬರ್ 2023 (08:43 IST)
ಮಹಿಳೆಯೊಬ್ಬಳ ನೆರವಿನೊಂದಿಗೆ ದಂಪತಿಗಳು ಶಾಮ್‌ನಗರ್ ಸ್ಲಂ ಪ್ರದೇಶದಲ್ಲಿ ಮನೆಯ ಹುಡುಕಾಟದಲ್ಲಿದ್ದರು. ರಾತ್ರಿ ತುಂಬಾ ಸಮಯವಾಗಿದ್ದರಿಂದ ಮಹಿಳೆಯ ಮನೆಯಲ್ಲಿಯೇ ರಾತ್ರಿ ಕಳೆಯಲು ದಂಪತಿಗಳು ನಿರ್ಧರಿಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಮನೆಗೆ ನುಗ್ಗಿದ ಎಂಟು ಮಂದಿ ಆರೋಪಿಗಳು ಪತಿಯ ಎದುರಲ್ಲೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ.
 
ಮನೆಯ ಹುಡುಕಾಟದಲ್ಲಿದ್ದ 28 ವರ್ಷ ವಯಸ್ಸಿನ ಮಹಿಳೆಯ ಮೇಲೆ ಎಂಟು ಮಂದಿ ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ನಗರದ  ಪ್ರದೇಶದಲ್ಲಿ ವರದಿಯಾಗಿದೆ.
 
ಘಟನೆಯ ನಂತರ ದಂಪತಿಗಳು ಅಂಬೋಲಿ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ರೇಪ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಾದ ಕೂಡಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಏಳು ಆರೋಪಿಗಳನ್ನು ಬಂಧಿಸಲಾಗಿದ್ದು ಒಬ್ಬ ಆರೋಪಿ ಮಾತ್ರ ತಪ್ಪಿಸಿಕೊಂಡಿದ್ದಾನೆ. ಪರಾರಿಯಾದ ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ಗ್ಯಾಂಗ್‌ರೇಪ್‌ಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments