Webdunia - Bharat's app for daily news and videos

Install App

ಅಕ್ಕ ಎನ್ನತ್ತಿದ್ದವಳ ಮೇಲೆಯೇ ತನ್ನ ಪತಿಯಿಂದ ಅತ್ಯಾಚಾರ ಮಾಡಿಸಿದ ಪಾತಕಿ ಅರೆಸ್ಟ್

Webdunia
ಬುಧವಾರ, 19 ಡಿಸೆಂಬರ್ 2018 (07:13 IST)
ಭೋಪಾಲ್ : ಮದುವೆ ಮಾಡಿಸುವುದಾಗಿ  ಸುಳ್ಳು ನೆಪ ಹೇಳಿ ಬಾಲಕಿಯನ್ನು ಕರೆದೊಯ್ದು ಮನೆಯಲ್ಲಿ ಕೂಡಿ ಹಾಕಿ  ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿ ಹಾಗೂ ಇದಕ್ಕೆ ಸಹಕರಿಸಿದ ಆತನ  ಪತ್ನಿಯನ್ನು ಭೋಪಾಲ್‍ ನ ಕೋಲಾರ್ ಪೊಲೀಸರು ಬಂಧಿಸಿದ್ದಾರೆ.


38 ವರ್ಷದ ದಿನೇಶ್ ಪ್ರಜಾಪತಿ ಹಾಗೂ ಆತನ ಪತ್ನಿ ನಿಧಿ ಪ್ರಜಾಪತಿ ಬಂಧಿತ ಆರೋಪಿಗಳಾಗಿದ್ದು, ಸಂತ್ರಸ್ತ ಬಾಲಕಿ ಹಾಗೂ ಆರೋಪಿ ನಿಧಿ ಕುಟುಂಬದವರು ಒಂದೇ ಕಡೆ ವಾಸವಿದ್ದ ಕಾರಣ ಪರಿಚಯದವರಾಗಿದ್ದರು. ನಿಧಿಯನ್ನು ಅಕ್ಕ ಎಂದು ಕರೆಯುತ್ತಿದ್ದ ಬಾಲಕಿಗೆ ನಮ್ಮಲ್ಲಿ ಎರಡು ಮದುವೆಯಾಗುವ ಸಂಪ್ರದಾಯ ಇದೆ, ನನ್ನ ಗಂಡನಿಗೆ ನಿನ್ನನ್ನು ಮದುವೆ ಮಾಡಿಸುವೆ ಎಂದು ಆಕೆಯನ್ನು ಪುಸಲಾಯಿಸಿ ಕರೆದೊಯ್ಯದ ನಿಧಿ ಮನೆಯೊಂದರಲ್ಲಿ ಕೂಡಿಟ್ಟು ನಾಲ್ಕು ತಿಂಗಳ ಕಾಲ ನಿರಂತರವಾಗಿ ಆಕೆಯ ಪತಿಯಿಂದ ಅತ್ಯಾಚಾರ ಮಾಡಿಸಿದ್ದಾಳೆ.


ನಿಧಿಯ ಮೋಸದ ಜಾಲ ಅರಿತ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಕೋಲಾರ್ ಪೊಲೀಸರಿಗೆ ದೂರು ನೀಡಿದ್ದಳು. ಆಕೆಯ ದೂರಿನ ಆಧಾರಾದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಿನೇಶ್ ಪ್ರಜಾಪತಿ ಹಾಗೂ ಆತನ ಪತ್ನಿ ನಿಧಿ ಪ್ರಜಾಪತಿ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments