Select Your Language

Notifications

webdunia
webdunia
webdunia
webdunia

ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥ!

ಅಮರಾವತಿ
ಅಮರಾವತಿ , ಬುಧವಾರ, 3 ಆಗಸ್ಟ್ 2022 (13:31 IST)
ಅಮರಾವತಿ : ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು 50ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥರಾದ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್ನಲ್ಲಿ ನಡೆದಿದೆ.

ಗ್ಯಾಸ್ ಸೋರಿಕೆಯಾದ ಬೆನ್ನಲ್ಲೇ ಕಾರ್ಮಿಕರು ಅಸ್ವಸ್ಥರಾಗ ತೊಡಗಿದರು. ಈ ಹಿನ್ನೆಲೆಯಲ್ಲಿ ಕಾರ್ಮಿಕರನ್ನು ಸ್ಥಳೀಯ ವೈದ್ಯಕೀಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಘಟನೆ ಸಂಬಂಧಿಸಿ ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಬ್ರ್ಯಾಂಡಿಕ್ಸ್ ಆವರಣದಲ್ಲಿ ಅನಿಲ ಸೋರಿಕೆ ಸಂಭವಿಸಿದೆ. 50 ಜನರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಲಾರಿ ಹರಿದು ವರ್ಷದ ಬಾಲಕ ದುರ್ಮರಣ!