Select Your Language

Notifications

webdunia
webdunia
webdunia
webdunia

ಕೊರೊನಾ ನಿಯಂತ್ರಣಕ್ಕೆ ಕ್ರಮ ಅಗತ್ಯ- ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಕೊರೊನಾ ನಿಯಂತ್ರಣಕ್ಕೆ ಕ್ರಮ ಅಗತ್ಯ- ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ನವದೆಹಲಿ , ಗುರುವಾರ, 26 ಮಾರ್ಚ್ 2020 (10:30 IST)
ನವದೆಹಲಿ : ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಯೊಂದನ್ನು ನೀಡಿದೆ.

ಲಾಕ ಡೌನ್ ಆದ್ರೂ ಕೊರೊನಾ ಹರಡಬಹುದು. ಕೊರೊನಾ ದಾಳಿ ಮುಂದಕ್ಕೆ ಹಾಕಬಹುದಷ್ಟೇ . ಕೊರೊನಾ ನಿಯಂತ್ರಣಕ್ಕೆ ಕ್ರಮ ಅಗತ್ಯ. ಭಾರತ ಆಕ್ರಮಣಕಾರಿ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ವಾಪಾಸ್ಸಾದವರಿಗೆ ಚಿಕಿತ್ಸೆ ನೀಡಿ. ಐಸೋಲೇಷನ್ ಚಿಕಿತ್ಸೆ ನೀಡಬೇಕು. ಸಂಪರ್ಕದಲ್ಲಿರುವ ಎಲ್ಲರ ತಪಾಸಣೆ ಮಾಡಬೇಕು. ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು  ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೆ ಸಲಹೆ ನೀಡಿದೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಸಾಲದು