ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

Sampriya
ಮಂಗಳವಾರ, 29 ಜುಲೈ 2025 (17:00 IST)
Photo Credit X
ನವದೆಹಲಿ: ಇಂದ ವಿಶ್ವ ಹುಲಿ ದಿನವನ್ನು ಆಚರಿಸುತ್ತಿದ್ದು, ಭಾರತವು ಜಗತ್ತಿನಾದ್ಯಂತ ಸುಮಾರು 75 ಪ್ರತಿಶತದಷ್ಟು ಹುಲಿ ಜನಸಂಖ್ಯೆಗೆ ನೆಲೆಯಾಗಿದೆ.

2010 ರಲ್ಲಿ 3159 ಮತ್ತು 2016 ರಲ್ಲಿ 3890 ರಿಂದ ಇದೀಗ 2023ರಲ್ಲಿ ದೇಶದಲ್ಲಿ ಹುಲಿಗಳ ಸಂಖ್ಯೆ 5574 ಗಣನೀಯವಾಗಿ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಶ್ಲಾಘನೀಯ ವಿಷಯ ಏನೆಂದರೆ ಪ್ರಾಜೆಕ್ಟ್ ಟೈಗರ್ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಡು ಬೆಕ್ಕು ಅಳಿವಿನಿಂದ ರಕ್ಷಿಸಲ್ಪಟ್ಟಿದೆ.

ಭಾರತವು 1974 ರಲ್ಲಿ 10 ಹುಲಿ ಸಂರಕ್ಷಿತ ಪ್ರದೇಶಗಳನ್ನು ಸ್ಥಾಪಿಸುವ ಮೂಲಕ ಹುಲಿ ಸಂರಕ್ಷಣೆಯಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸಿತು. ಇದೀಗ ದೇಶಾದ್ಯಂತ 58 ಕ್ಕೆ ತಲುಪಿದೆ.

ಈ ಮೀಸಲು 82,836 ಚದರ ಕಿ.ಮೀ. ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು (785), ಕರ್ನಾಟಕ (563), ಉತ್ತರಾಖಂಡ (560) ಮತ್ತು ಮಹಾರಾಷ್ಟ್ರ (444) ನಂತರದ ಸ್ಥಾನದಲ್ಲಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments