Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Krishnaveni K
ಶುಕ್ರವಾರ, 13 ಜೂನ್ 2025 (10:07 IST)
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನದಲ್ಲಿ ನೀವಿರಬೇಕಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವ್ಯಕ್ತಿಯೊಬ್ಬ ಟ್ವೀಟ್ ಮಾಡಿ ವಿವಾದಕ್ಕೆ ಕಾರಣವಾಗಿದೆ.

ನಿನ್ನೆ ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ದುರಂತಕ್ಕೀಡಾಗಿ ಸಾಕಷ್ಟು ಜನರ ಸಾವಿಗೆ ಕಾರಣವಾಗಿದೆ. ಘಟನೆ ಬಗ್ಗೆ ರಾಹುಲ್ ಗಾಂಥಿ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಗೆ ಅನುಭವ್ ಗುಪ್ತಾ ಎಂಬ ಎಕ್ಸ್ ಬಳಕೆದಾರ ಆಕ್ಷೇಪಾರ್ಹವಾಗಿ ಪ್ರತಿಕ್ರಿಯಿಸಿದ್ದರು. ನೀವೂ ಕೂಡಾ ಅದೇ ಫ್ಲೈಟ್ ನಲ್ಲಿರಬೇಕಿತ್ತು ಎಂದು ರಾಹುಲ್ ಗಾಂಧಿ ಸಾವು ಬಯಸಿ ಪ್ರತಿಕ್ರಿಯಿಸಿದ್ದರು. ಈ ಟ್ವೀಟ್ ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈತನ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಬೆಂಬಲಿಗರು ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ಅನುಭವ್ ಗುಪ್ತಾ ಮತ್ತೊಂದು ಟ್ವೀಟ್ ಮಾಡಿದ್ದು, ತಮ್ಮ ಪ್ರತಿಕ್ರಿಯೆಗೆ ಕ್ಷಮೆ ಯಾಚಿಸಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ತಾನು ಮಾಡಿದ ಕಾಮೆಂಟ್ ಅಗೌರವಯುತವಾಗಿದ್ದು ಅದಕ್ಕಾಗಿ ಕ್ಷಮೆ ಯಾಚಿಸುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments