Webdunia - Bharat's app for daily news and videos

Install App

ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮ ಕಾಯ್ತಿದ್ದಾನೆ : ಯೋಗಿ ಎಚ್ಚರಿಕೆ

Webdunia
ಸೋಮವಾರ, 18 ಸೆಪ್ಟಂಬರ್ 2023 (11:45 IST)
ಲಕ್ನೋ : ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡೆಗೇಡಿಗಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
 
ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರವಾಗಿ ಅವರು ಗುಡುಗಿದ್ದಾರೆ. ಇತ್ತೀಚೆಗೆ ಅಲ್ಲಿನ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕ್ಲ್ನಲ್ಲಿ ತೆರಳುತ್ತಿದ್ದ ಬಾಲಕಿಯರ ದುಪ್ಪಟ್ಟಾ ಎಳೆದು ಕೆಡವಿ ಇಬ್ಬರ ಸಾವಿಗೆ ಕಾರಣರಾಗಿದ್ದರು.

ಇದನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಮಹಿಳೆಯರಿಗೆ ತೊಂದರೆ ಕೊಡುವವರಿಗೆ ಯಮ ಅಂತವರಿಗೆ ಕಾದು ಕುಳಿತಿದ್ದಾನೆ ಎಂದು ಎಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನಿನ ಅಗತ್ಯವಿದೆ. ಮಹಿಳೆಯರಿಗೆ ತೊಂದರೆ ಕೊಡುವ ಯಾರೇ ಆದರೂ ಅಂತವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments