ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

Webdunia
ಬುಧವಾರ, 22 ಜೂನ್ 2022 (11:08 IST)
ನವದೆಹಲಿ : ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
 
ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಮತ್ತು ವಿಶಿಷ್ಟವಾದ ವೃತ್ತಿ ಜೀವನದಲ್ಲಿ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದರಾಗಿ ಮತ್ತು ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮೆಚ್ಚುಗೆ ಪಡೆದಿದ್ದಾರೆ.

ಕೇಂದ್ರ ಸಚಿವರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಗಣರಾಜ್ಯದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸ್ವರೂಪ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅರ್ಹರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments