Select Your Language

Notifications

webdunia
webdunia
webdunia
webdunia

ಮತ್ತೆ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಯಶವಂತ್ ಸಿನ್ಹಾ ಹೇಳಿದ್ದೇನು ಗೊತ್ತಾ?

ಮತ್ತೆ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಯಶವಂತ್ ಸಿನ್ಹಾ ಹೇಳಿದ್ದೇನು ಗೊತ್ತಾ?
ನವದೆಹಲಿ , ಬುಧವಾರ, 18 ಏಪ್ರಿಲ್ 2018 (09:09 IST)
ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ್ ಸಿನ್ಹಾ ಇದೀಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಮತ್ತು ಮಹಿಳಾ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ನೋಟು ನಿಷೇಧದ ಸಂದರ್ಭದಲ್ಲಿಯೇ ಯಶವಂತ್ ಸಿನ್ಹಾ ಮೋದಿ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ್ದರು. ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಇಂದಿನ ಆರ್ಥಿಕ ಪರಿಸ್ಥಿತಿ ಹಿಂದೆಂದಿಗಿಂತ ಹೀನಾಯವಾಗಿದೆ ಮತ್ತು ಮಹಿಳೆಯರು ಭಯದಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಅವರು ಪತ್ರಿಕೆಯೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಬಿ ಹಠಾವೋ ಮಂಡ್ಯ ಬಚಾವ್ ಆಂದೋಲನ ಕೆಬ್ಬಳ್ಳಿ ಆನಂದ್, ರವಿಕುಮಾರ್ ಗಣಿಗ