ಮತ್ತೆ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಯಶವಂತ್ ಸಿನ್ಹಾ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 18 ಏಪ್ರಿಲ್ 2018 (09:09 IST)
ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ್ ಸಿನ್ಹಾ ಇದೀಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಮತ್ತು ಮಹಿಳಾ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ನೋಟು ನಿಷೇಧದ ಸಂದರ್ಭದಲ್ಲಿಯೇ ಯಶವಂತ್ ಸಿನ್ಹಾ ಮೋದಿ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ್ದರು. ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಇಂದಿನ ಆರ್ಥಿಕ ಪರಿಸ್ಥಿತಿ ಹಿಂದೆಂದಿಗಿಂತ ಹೀನಾಯವಾಗಿದೆ ಮತ್ತು ಮಹಿಳೆಯರು ಭಯದಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಅವರು ಪತ್ರಿಕೆಯೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments