Webdunia - Bharat's app for daily news and videos

Install App

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

Sampriya
ಗುರುವಾರ, 24 ಜುಲೈ 2025 (14:41 IST)
Photo Credit X
ಮುಂಬೈ: ಉದ್ಯಮಿ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

 ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ-ನಿರ್ದೇಶಕ ಅನಿಲ್ ಡಿ ಅಂಬಾನಿ ಅವರನ್ನು ವಂಚಕ ಎಂದು ವರ್ಗೀಕರಿಸಿದ ಕೆಲವೇ ದಿನಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿದೆ.  ಹಲವು ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ರಿಲಯನ್ಸ್ ಸಂಸ್ಥೆಗಳಿಗೆ 2017 ಮತ್ತು 2019ರ ನಡುವೆ ಯೆಸ್‌ ಬ್ಯಾಂಕ್‌ ₹ 3,000 ಕೋಟಿ ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments