Webdunia - Bharat's app for daily news and videos

Install App

ಬಿಜೆಪಿಗೆ ಸೇರ್ಪಡೆಯಾದ ಕುಸ್ತಿಪಟು ಯೋಗೇಶ್ವರ್ ದತ್, ಹಾಕಿ ಆಟಗಾರ ಸಂದೀಪ್ ಸಿಂಗ್

Webdunia
ಗುರುವಾರ, 26 ಸೆಪ್ಟಂಬರ್ 2019 (16:44 IST)
ನವದೆಹಲಿ: ಭಾರತದ ಖ್ಯಾತ ಕುಸ್ತಿಪಟು ಯೋಗೇಶ್ವರ್ ದತ್ ಮತ್ತು ಹಾಕಿ ಆಟಗಾರ ಸಂದೀಪ್ ಸಿಂಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಹರ್ಯಾಣದಲ್ಲಿ ಇನ್ನೇನು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮೊದಲು ಹರ್ಯಾಣ ಮೂಲದ ಈ ಇಬ್ಬರು ಆಟಗಾರರು ಬಿಜೆಪಿಗೆ ಸೇರ್ಪಡೆಯಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಈ ಇಬ್ಬರೂ ಮುಂದೆ ಚುನಾವಣೆಗೆ ಸ್ಪರ್ಧಿಸುವ ಸಾಧ‍್ಯತೆಯೂ ಇಲ್ಲದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments