Webdunia - Bharat's app for daily news and videos

Install App

ಹೆಲಿಕಾಫ್ಟರ್‌ ಗೆ ಡಿಕ್ಕಿ ಹೊಡೆದ ಹಕ್ಕಿ: ಯೋಗಿ ಆದಿತ್ಯನಾಥ್‌ ಹೆಲಿಕಾಫ್ಟರ್‌ ತುರ್ತು ಭೂ ಸ್ಪರ್ಶ

Webdunia
ಭಾನುವಾರ, 26 ಜೂನ್ 2022 (14:09 IST)

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್‌ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಕಾರಣ ತುರ್ತು ಭೂಸ್ಪರ್ಶ ಮಾಡಿದೆ.

ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ವಾರಣಾಸಿಯಲ್ಲಿ ಯೋಗಿ ಆದಿತ್ಯನಾಥ್‌ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್‌ ತುರ್ತು ಭೂ ಸ್ಪರ್ಶ ಮಾಡಿದೆ.

ವಾರಣಾಸಿ ಸರ್ಕ್ಯೂಟ್‌ ಹೌಸ್‌ ನಿಂದ ಬೆಳಿಗ್ಗೆ ೮.೫೫ಕ್ಕೆ ಹೊರಟ ಯೋಗಿ ಆದಿತ್ಯನಾಥ್‌ ಲಕ್ನೋಗೆ ಮರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಹೆಲಿಕಾಫ್ಟರ್‌ ತೊರೆದು ವಿಮಾನದಲ್ಲಿ ಪ್ರಯಾಣಿಸಿಲು ನಿರ್ಧರಿಸಿದ್ದು, ವಿಮಾನ ನಿಲ್ದಾಣದತ್ತ ಹೊರಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments