ಗುಂಡು ತಗುಲಿ ಯೋಗಿ ಆದಿತ್ಯನಾಥ್ ಭದ್ರತಾ ಸಿಬ್ಬಂದಿ ಸಾವು!

Webdunia
ಶನಿವಾರ, 25 ಫೆಬ್ರವರಿ 2023 (09:00 IST)
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್ಟೆಬಲ್ ಆಕಸ್ಮಿಕವಾಗಿ ತನ್ನ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಘಟನೆ ಲಕ್ನೋದಲ್ಲಿ ನಡೆದಿದೆ.

ಸಂದೀಪ್ ಯಾದವ್ ಮೃತಪಟ್ಟ ಪೊಲೀಸ್. ಸಂದೀಪ್ ಯಾದವ್ ಶನಿವಾರದಂದು ಕರ್ತವ್ಯಕ್ಕೆ ಸೇರಬೇಕಿತ್ತು. ಮಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ತಮ್ಮ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ರಿವಾಲ್ವರ್ನಿಂದ ಗುಂಡು ಹಾರಿದೆ.

ಈ ವೇಳೆ ಗುಂಡು ಸಂದೀಪ್ ಯಾದವ್ ಅವರ ತಲೆಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments