Webdunia - Bharat's app for daily news and videos

Install App

ಉ.ಪ್ರದೇಶವನ್ನು "ರೋಗಿ" ಯಾಗಿಸಿದ ಸಿಎಂ ಯೋಗಿ: ಕಾಂಗ್ರೆಸ್

Webdunia
ಸೋಮವಾರ, 4 ಸೆಪ್ಟಂಬರ್ 2017 (20:31 IST)
ವೈದ್ಯಕೀಯ ಸೌಲಭ್ಯದಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಒಂದು ತಿಂಗಳಿನಲ್ಲಿ 49 ಮಕ್ಕಳು ಮೃತಪಟ್ಟಿದ್ದ ಫರೂಕಾಬಾದ್ ದುರಂತದ ಬಗ್ಗೆ ಟೀಕಿಸಿದ ಕಾಂಗ್ರೆಸ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಡೀ ರಾಜ್ಯ ರೋಗಿಯಾಗಿಸಿದ್ದಾರೆ ಎಂದು ಕಿಡಿಕಾರಿದೆ.
"ನೀವು ಉತ್ತರ ಪ್ರದೇಶದಿಂದ ಬಂದವರು. ರಾಜ್ಯದ ಜನತೆಯ ಆರೋಗ್ಯವನ್ನು ಕಾಪಾಡುವುದು ನಿಮ್ಮ ನೇರ ಜವಾಬ್ದಾರಿ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯವನ್ನು ಆಳಲು ಅಸಮರ್ಥನಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ಬದಲಾಯಿಸಬೇಕು ಎಂದು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ವಾಗ್ದಾಳಿ ನಡೆಸಿದ್ದಾರೆ. 
 
ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅಬ್ಬರಿಸಿದ ಬಬ್ಬರ್, ಇಂತಹ ಘೋರ ದುರಂತವನ್ನು ನಿರ್ಲಕ್ಷಿಸಿ ಆರೆಸ್ಸೆಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments