Webdunia - Bharat's app for daily news and videos

Install App

ಗೆಳತಿಯನ್ನು ಮೆಚ್ಚಿಸಲು ಪುರುಷರಿಬ್ಬರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 16 ಜನವರಿ 2021 (09:11 IST)
ಪುಣೆ : ತನ್ನ ಗೆಳತಿಯನ್ನು ಮೆಚ್ಚಿಸಲು ಇಬ್ಬರು ಪುರುಷರು 26 ಸೆಲ್ ಫೋನ್ ಗಳನ್ನು ಕದ್ದ ಘಟನೆ ಪುಣೆಯಲ್ಲಿ ನಡೆದಿದೆ.

ಆರೋಪಿಗಳು ಪ್ರತಿಬಾರಿ ಫೋನ್ ಕಳ್ಳತನ ಮಾಡಿ ತಮ್ಮ ಗೆಳತಿಯ ಹಳೆಯ ಮೊಬೈಲ್ ನ್ನು ವಾಪಾಸ್ ಪಡೆದು, ಹೊಸ ಫೋನ್ ನೀಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಬಂದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು 2.42 ಲಕ್ಷ ರೂ.ಗಳ 26 ಫೋನ್ ಗಳನ್ನು ಮತ್ತು ಮೂರು ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

Viral Video: ಪಾಕಿಸ್ತಾನ ಪ್ರಧಾನಿ ಕಡೆಗೆ ತಿರುಗಿಯೂ ನೋಡದ ಮೋದಿ: ರೆಸ್ಪೆಕ್ಟೇ ಇಲ್ಲ ಫುಲ್ ಡಿಸ್ ರೆಸ್ಪೆಕ್ಟ್

ಜಮೀರ್ ಅಹ್ಮದ್ ಗೆ ರಾಧಿಕಾ ಕುಮಾರಸ್ವಾಮಿ ಸಾಲ: ಲೋಕಾಯುಕ್ತರಿಂದ ವಿಚಾರಣೆ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ಮುಂದಿನ ಸುದ್ದಿ
Show comments