ಯುವತಿಯರ ಅಶ್ಲೀಲ ಫೋಟೊ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನ ಬಂಧನ

Webdunia
ಮಂಗಳವಾರ, 28 ಏಪ್ರಿಲ್ 2020 (09:28 IST)
Normal 0 false false false EN-US X-NONE X-NONE

ಚೆನ್ನೈ : ಯುವತಿಯರ ಅಶ್ಲೀಲ ಫೋಟೊ ಹಾಗೂ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ನಿರುದ್ಯೋಗಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ಮಧುರೈ ನಲ್ಲಿ ನಡೆದಿದೆ.
 


 

ಟಿ.ಕಾಶಿ(26) ಆರೋಪಿಯಾಗಿದ್ದು, ಈತ ಸೋಶಿಯಲ್ ಮೀಡಿಯಾದಲ್ಲಿ ಶ್ರೀಮಂತ  ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಅವರ ಸ್ನೇಹ ಬೆಳೆಸುತ್ತಿದ್ದ. ಬಳಿಕ ಅವರನ್ನು ಭೇಟಿಯಾಗುವ ನೆಪದಲ್ಲಿ ಮಹಿಳೆಯರ ಅಶ್ಲೀಲ ಫೋಟೊಗಳನ್ನು ತೆಗೆಯುತ್ತಿದ್ದ. ಈ ಫೋಟೊಗಳನ್ನು ಇಟ್ಟುಕೊಂಡು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ.

 

ಈ ಬಗ್ಗೆ ಮಹಿಳೆಯೊಬ್ಬಳು ಆನ್ ಲೈನ್ ನಲ್ಲಿ ಕನ್ಯಾಕುಮಾರಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕಾಶಿಯನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಂತ: ನಿಜಕ್ಕೂ ಏನಾಯ್ತು ಈ ವಿಡಿಯೋ ನೋಡಿ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments