Daily Horoscope
✕

ವಿಧವೆಯನ್ನು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸುತ್ತಿದ್ದ ತಂಗಿಯ ಮಾವ

Webdunia
ಶುಕ್ರವಾರ, 19 ಮಾರ್ಚ್ 2021 (09:29 IST)
ಬರೇಲಿ : 32 ವರ್ಷದ ವಿಧವೆ ಮಹಿಳೆಯೊಬ್ಬಳಿಗೆ ತನ್ನ ತಂಗಿಯ ಮಾವ  ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸುತ್ತಿದ್ದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತೆಗೆ ಮತ್ತಿನ ಔಷಧಿ ಮಿಕ್ಸ್ ಮಾಡಿದ ಚಹಾ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದನ್ನು ವಿಡಿಯೋ ಮಾಡಿ ಬಳಿಕ ಅದನ್ನು ತೋರಿಸಿ ಬೆದರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ  ಒಳಪಡಿಸಿದ್ದಾನೆ. ಇದನ್ನು ಆಕೆ ವಿರೋಧಿಸಿದ್ದಕ್ಕೆ ಆಕೆಗೆ ಬೆಂಕಿ ಹಚ್ಚಲು ಮುಂದಾಗಿದ್ದಾನೆ.

ಹೀಗಾಗಿ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾದ ಆರೋಪಿಗಾಗಿ ಹುಡುಕಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ