Webdunia - Bharat's app for daily news and videos

Install App

ಪ್ರೀತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ!?

Webdunia
ಮಂಗಳವಾರ, 28 ಜೂನ್ 2022 (08:55 IST)
ಲಕ್ನೋ : ಪರಸ್ಪರ ಪ್ರೀತಿಸುತ್ತಿದ್ದ ಯುವತಿಯರಿಬ್ಬರ ಸಂಬಂಧಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಯುವತಿಯೊಬ್ಬಳು ಲಿಂಗವನ್ನೇ ಬದಲಾಯಿಸಿಕೊಂಡ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದಿದೆ.

ಸಲಿಂಗಿಗಳಾದ ಯುವತಿಯರಿಬ್ಬರ ಒಬ್ಬರನೊಬ್ಬರು ಬಹಳ ಪ್ರೀತಿಸುತ್ತಿದ್ದರು. ತಮ್ಮ ಇಬ್ಬರ ಸಂಬಂಧವನ್ನು ಮತ್ತೊಂದು ಹಂತಕ್ಕೆ ತೆಗದುಕೊಂಡು ಹೋಗಲು ಇಚ್ಛಿಸಿ ಇಬ್ಬರು ಮದುವೆಯಾಗಲು ತೀಮಾನಿಸಿದರು.

ಆದರೆ ಇವರಿಬ್ಬರ ಸಂಬಂಧಕ್ಕೆ ಮನೆಯವರು ವಿರೋಧ ವ್ಯಕ್ತಿಪಡಿಸಿದ್ದಾರೆ. ಈ ವೇಳೆ ಅವರಲ್ಲಿ ಒಬ್ಬಳು ಶಸ್ತ್ರಚಿಕಿತ್ಸೆ ಮೂಲಕ ಲಿಂಗವನ್ನು ಬದಲಾಯಿಸಿಕೊಳ್ಳಲು ನಿರ್ಧರಿಸಿದಳು.

ತನ್ನ ಸಂಗಾತಿಯನನು ಹುಚ್ಚಿಯಂತೆ ಪ್ರೀತಿಸುತ್ತಿದ್ದ ಯುವತಿ ತಮ್ಮ ಪ್ರೀತಿಗೆ ಯಾವುದೇ ಅಡ್ಡಿ, ಆತಂಕ ಬರಬಾರದು ಎಂಬ ಉದ್ದೇಶದಿಂದ ತನ್ನ ಲಿಂಗಬದಲಾಯಿಸಿಕೊಳ್ಳಲು ತೀರ್ಮಾನಿಸಿದಳು.

ಯುವತಿ ತನ್ನ ಕುಟುಂಬಸ್ಥರ ಮನವೊಲಿಸಲು ನಾನಾ ಪ್ರಯತ್ನಗಳನ್ನಜು ಮಾಡಿದಳು ಆದರೆ, ಆಕೆಯ ಎಲ್ಲಾ ಪ್ರಯತ್ನಗಳು ವ್ಯರ್ಥವಾಯಿತು. ಕೊನೆಗೆ ತಮ್ಮಿಬ್ಬರ ಸಂಬಂಧ ಉಳಿಸಿಕೊಳ್ಳಲು ಆಕೆಗೆ ಬೇರೆ ದಾರಿ ಕಾಣದಿದ್ದಾಗ, ತನ್ನ ಲಿಂಗವನ್ನೇ ಬದಲಾಯಿಸಿಕೊಳ್ಳಲು ಯೋಚಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments