ದ್ವೇಷ ರಾಜಕಾರಣ ನಿಲ್ಲಿಸಿ : ಪ್ರಧಾನಿಗೆ 100 ಮಾಜಿ ಉನ್ನತ ಅಧಿಕಾರಿಗಳ ಪತ್ರ!

Webdunia
ಬುಧವಾರ, 27 ಏಪ್ರಿಲ್ 2022 (15:03 IST)
ಮೌನ ವಹಿಸುವ ಮೂಲಕ ಜಾಣ ಕಿವುಡು ಪ್ರದರ್ಶನ ನಿಲ್ಲಿಸಿ ದೇಶದಲ್ಲಿ ಹೆಚ್ಚಾಗುತ್ತಿರುವ ದ್ವೇಷ ರಾಜಕಾರಣಕ್ಕೆ ಕೊನೆ ಹಾಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ೧೦೦ ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ದೇಶದಲ್ಲಿ ಹಲವಾರು ಕಡೆ ಉದ್ಭವಿಸಿರುವ ಗಲಭೆಗಳ ಹಿನ್ನೆಲೆಯಲ್ಲಿ ಪ್ರಧಾನಿಗೆ ಪತ್ರ ಬರೆದಿರುವ ೧೦೦ಕ್ಕೂ ಹೆಚ್ಚು ಮಾಜಿ ಅಧಿಕಾರಿಗಳು ಕೂಡಲೇ ದ್ವೇಷ ರಾಜಕಾರಣವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಮಾಜಿ ರಾಷ್ಟ್ರೀಯ ರಕ್ಷಣ ಸಲಹೆಗಾರ (ಎನ್‌ ಎಸ್‌ಎ) ಶಿವಶಂಕರ ಮೆನನ್‌, ಮಾಜಿ ಕೇಂದ್ರ ವಿದೇಶಾಂಗ ಕಾರ್ಯದರ್ಶ ಸುಜಾತಾ ಸಿಂಗ್‌, ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ, ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಮಾಜಿ ಪ್ರಿನ್ಸಿಪಾಲ್‌ ಸೆಕ್ರೆಟರಿ ಟಿಕೆಎ ನಾಯರ್‌ ಮುಂತಾದ ೧೦೮ ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments