Webdunia - Bharat's app for daily news and videos

Install App

ಯೂ ಟ್ಯೂಬ್ ನೋಡಿ ಗನ್ ತಯಾರಿಸಲು ಕಲಿಯುತ್ತಿದ್ದ ಯುವಕ ಅರೆಸ್ಟ್

Webdunia
ಮಂಗಳವಾರ, 8 ಮಾರ್ಚ್ 2022 (09:40 IST)
ಮಧ್ಯಪ್ರದೇಶ: ಯೂ ಟ್ಯೂಬ್ ನೋಡಿಕೊಂಡು ಕೆಲವರು ಒಳ್ಳೆ ವಿಚಾರಗಳನ್ನು ಕಲಿತುಕೊಂಡರೆ ಇನ್ನು ಕೆಲವರು ಬೇಡದ ವಿಚಾರಗಳನ್ನೂ ತಲೆಗೆ ತುಂಬುತ್ತಾರೆ. ಅಂತಹದ್ದೇ ಸಾಹಸ ಮಾಡಲು ಹೋಗಿ ಮಧ್ಯಪ್ರದೇಶದಲ್ಲಿ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.

ಯೂ ಟ್ಯೂಬ್ ವಿಡಿಯೋ ನೋಡಿಕೊಂಡು ಈತ ಗನ್, ಬುಲೆಟ್ ತಯಾರಿಸುವುದು ಹೇಗೆಂದು ಕಲಿತಿದ್ದ. ಅಷ್ಟೇ ಅಲ್ಲ, ಪ್ರಾಯೋಗಿಕವಾಗಿ ಯಶಸ್ವಿಯೂ ಆಗಿದ್ದ.

ತನ್ನ ಕಾರಿನಲ್ಲಿ ಬುಲೆಟ್ ಮತ್ತು ಕಂಟ್ರಿಮೇಡ್ ಗನ್ ತೆಗೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ತಪಾಸಣೆ ನಡೆಸಿದ್ದು, ಸಿಕ್ಕಿಬಿದ್ದಿದ್ದಾನೆ. ಇದೀಗ ಯುವಕನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments