Select Your Language

Notifications

webdunia
webdunia
webdunia
webdunia

ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದು ಸಾವಿಗೆ ಶರಣಾದ ಯುವಕ

ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದು ಸಾವಿಗೆ ಶರಣಾದ ಯುವಕ
ಚೆನ್ನೈ , ಬುಧವಾರ, 2 ಫೆಬ್ರವರಿ 2022 (11:40 IST)
ಚೆನ್ನೈ: ಸೋಷಿಯಲ್ ಮೀಡಿಯಾದಲ್ಲಿ ಡೆತ್ ನೋಟ್ ಬರೆಯುವುದು, ಸಾಯುವ ಮುನ್ನ ವಿಡಿಯೋ ಮಾಡಿಕೊಳ‍್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗಿದೆ.

ಇದೀಗ ತಮಿಳುನಾಡಿನಲ್ಲಿ 21 ವರ್ಷದ ಯುವಕನೊಬ್ಬ ಇದೇ ರೀತಿ ಸಾವಿಗೆ ಶರಣಾಗಿದ್ದಾನೆ. ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣಾಗಿದ್ದಾನೆ.

ಸ್ಟೇಟಸ್ ನೋಡಿದ ಗೆಳೆಯನೊಬ್ಬ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಯುವಕನ ಪ್ರಾಣ ಉಳಿಸಲಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇ- ಪಾಸ್‌ಪೋರ್ಟ್ ಘೋಷಣೆ