Select Your Language

Notifications

webdunia
webdunia
webdunia
webdunia

ಗ್ರಾಮ ಮುಖಂಡರಿಂದ ಕಿರುಕುಳ: ಯುವಕ ಆತ್ಮಹತ್ಯೆ

ಗ್ರಾಮ ಮುಖಂಡರಿಂದ ಕಿರುಕುಳ: ಯುವಕ ಆತ್ಮಹತ್ಯೆ
ಹೈದರಾಬಾದ್ , ಗುರುವಾರ, 14 ಏಪ್ರಿಲ್ 2022 (11:38 IST)
ಹೈದರಾಬಾದ್: ಗ್ರಾಮ ಮುಖಂಡರು ತನ್ನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮಮುಖಂಡರು ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಸೆಲ್ಫೀ ವಿಡಿಯೋ ಮಾಡಿಕೊಂಡು ಯುವಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 ಈ ಸಂಬಂಧ ಯುವಕನ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ.  ಇವರೆಲ್ಲಾ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿ ಮಸೂದೆ ರದ್ದು !?