Webdunia - Bharat's app for daily news and videos

Install App

ಯುವಕನ ಸಾವಿನಿಂದ ಆಕ್ರೋಶಗೊಂಡು ಮಹಿಳಾ ವೈದ್ಯೆಗೆ ಥಳಿಸಿದ ಕುಟುಂಬಸ್ಥರು

Webdunia
ಸೋಮವಾರ, 14 ಸೆಪ್ಟಂಬರ್ 2020 (10:40 IST)
ಮುಂಬೈ: 18 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವಿಗೀಡಾದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆಗೆ ಮುತ್ತಿಗೆ ಹಾಕಿದ್ದಲ್ಲದೆ, ಮಹಿಳಾ ವೈದ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.


ತೀವ್ರ ಜ್ವರದಿಂದ ಬಳಲುತ್ತಿದ್ದ 18 ವರ್ಷದ ಯುವಕನೊಬ್ಬ ಸೆಪ್ಟೆಂಬರ್ 5 ರಂದು ಮುಂಬೈನ ಕೆಇಎಂ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಆದರೆ ಆತ ವೈದ್ಯರ ನಿರ್ಲ್ಷ್ಯಕ್ಷದಿಂದಲೇ ಸಾವನ್ನಪ್ಪಿದ್ದಾನೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯೆಯ ಮೇಲೆ  ನಡೆಸಿದ್ದಾರೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ಮುಂದಿನ ಸುದ್ದಿ
Show comments