ಅಸಹಜ ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದ ಯುವಕ!

Webdunia
ಬುಧವಾರ, 28 ನವೆಂಬರ್ 2018 (08:57 IST)
ಮುಂಬೈ: ಅಸಹಜ ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಂದ ಘಟನೆ ಮುಂಬೈನಲ್ಲಿ ನಡೆದಿದೆ.

19 ವರ್ಷದ ನೂರ್ ಮೊಹಮ್ಮದ್ ಶಕೀಲ್ ಎಂಬಾತ ಆರೋಪಿ. ಈತ ತನ್ನ 35 ವರ್ಷದ ಸ್ನೇಹಿತ ಅಸ್ಲಾಮ್ ಅಹಮ್ಮದ್ ಶೇಖ್ ಎಂಬಾತನನ್ನು ಕೊಲೆ ಮಾಡಿದ್ದಾನೆ. ಈತನನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಇಬ್ಬರೂ ವ್ಯಕ್ತಿಗಳೂ ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಆಗಾಗ ಜತೆಯಾಗಿ ಮಾದಕ ದ್ರವ್ಯ ಸೇವಿಸುವ ಹವ್ಯಾಸವಿಟ್ಟುಕೊಂಡಿದ್ದರು ಎನ್ನಲಾಗಿದೆ. ಅದೇ ರೀತಿ ಡ್ರಗ್ಸ್ ಸೇವಿಸಿದ ಮತ್ತಿನಲ್ಲಿ ಶಕೀಲ್, ಅಸ್ಲಾಮ್ ಬಳಿ ಅಸಹಜ ಸೆಕ್ಸ್ ಗೆ ಒತ್ತಾಯಿಸಿದ್ದ. ಆದರೆ ಇದಕ್ಕೆ ಅಸ್ಲಾಮ್ ಒಪ್ಪದಿದ್ದಾಗ ಹಗ್ಗದ ಸಹಾಯದಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ