Select Your Language

Notifications

webdunia
webdunia
webdunia
webdunia

ಪ್ರಿಯತಮೆಯ ಮನೆಯವರ ಏಟಿಗೆ ಜೀವ ಕಳೆದುಕೊಂಡ ಅಪ್ರಾಪ್ತ ಯುವಕ

webdunia
ಗುರುವಾರ, 24 ಸೆಪ್ಟಂಬರ್ 2020 (11:39 IST)
ನವದೆಹಲಿ: 17 ವರ್ಷದ ಅಪ್ರಾಪ್ತ ಯುವಕನನ್ನು ಆತನ ಪ್ರೇಯಸಿಯ ಮನೆಯವರು ಹಿಗ್ಗಾ ಮುಗ್ಗಾ ಥಳಿಸಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ಮಥುರಾದಲ್ಲಿ ನಡೆದಿದೆ.


14 ವರ್ಷದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ಯುವಕನಿಗೆ ಆಕೆಯ ಮನೆಯವರು ಚೆನ್ನಾಗಿ ಥಳಿಸಿದ್ದಾರೆ. ಈ ಸಂದರ್ಭದಲ್ಲಿ 2 ಕಿ.ಮೀ. ದೂರದಲ್ಲಿದ್ದ ಆತನ ಮನೆಗೆ ಓಡಿ ಹೋಗಿ ಪ್ರೇಯಸಿಯೇ ಸುದ್ದಿ ಮುಟ್ಟಿಸಿದ್ದಾಳೆ. ಸ್ಥಳಕ್ಕೆ ಪೊಲೀಸರು ಬರುವ ವೇಳೆಗೆ ಯುವಕ ಸಾವು ಬದುಕಿನ ಸ್ಥಿತಿಯಲ್ಲಿ ಹೋರಾಡುತ್ತಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ.

Share this Story:

Follow Webdunia Hindi

ಮುಂದಿನ ಸುದ್ದಿ

ಡ್ರಗ್ ಮಾಫಿಯಾ: ರಾಜಕಾರಣಿಗಳ ಮಕ್ಕಳಿಗೂ ಐಎಸ್ ಡಿ ನೋಟಿಸ್