Daily Horoscope
✕

ತಳ್ಳಿದ್ದಕ್ಕೇ ಕೊಲೆ! ಆರೋಪಿ ಅರೆಸ್ಟ್

Webdunia
ಭಾನುವಾರ, 20 ಫೆಬ್ರವರಿ 2022 (11:50 IST)
ಮುಂಬೈ: ಕುಡಿದ ಮತ್ತಿನಲ್ಲಿ ಮನುಷ್ಯನಿಗೆ ತಾನು ಏನು ಮಾಡುತ್ತೇನೆಂಬುದರ ಬಗ್ಗೆಯೇ ಅರಿವಿರುವುದಿಲ್ಲ. ಇಂತಹದ್ದೇ ಕ್ಷುಲ್ಲುಕ ಕಾರಣಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ.

ಮದ್ಯದ ಅಂಗಡಿಯೊಂದರಲ್ಲಿ 23 ವರ್ಷ ಗ್ರಾಹಕನನ್ನು ಮತ್ತೋರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಮದ್ಯದಂಗಡಿಯಿಂದ ಹೊರಬರುತ್ತಿದ್ದಾಗ ಕೊಲೆಗೀಡಾದ ಯುವಕ ಆರೋಪಿಯನ್ನು ತಳ್ಳಿದ್ದಾನೆ.

ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದೆ.  ಇದೇ ಸಿಟ್ಟಿನಲ್ಲಿ ಆರೋಪಿ ಸಂತ್ರಸ್ತನ ತಲೆಗೆ ಹೊಡೆದಿದ್ದಾನೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ. ತಕ್ಷಣವೇ ಅಂಗಡಿ ಮಾಲಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments