ವೃದ್ಧೆಯ ಬಳಿ ಹೂ ಖರೀದಿಸಿದ ಯುವಕ ಕೊನೆಗೆ ಮಾಡಿದ್ದೇನು? ವಿಡಿಯೋ ವೈರಲ್

Webdunia
ಶುಕ್ರವಾರ, 8 ಏಪ್ರಿಲ್ 2022 (09:36 IST)
ನವದೆಹಲಿ: ವೃದ್ಧ ಮಹಿಳೆಯನ್ನು ಕಂಡು ಯುವಕನೊಬ್ಬ ಮನಕರಗಿದ ಭಾವುಕ ಕ್ಷಣದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿದೇಶದಲ್ಲಿ ನಡೆದ ಘಟನೆಯಿದು. ಮೆಟ್ರೋ ಸ್ಟೇಷನ್ ಬಳಿ ವೃದ್ಧ ಮಹಿಳೆಯೊಬ್ಬರು ಹೂ ಮಾರುತ್ತಿದ್ದರು. ಆಕೆಯ ಬಳಿ ತೆರಳಿದ ಯುವಕ ಹಣ ನೀಡಿ ನನಗೆ ಆ ಹೂಗುಚ್ಛ ನೀಡಿ ಎಂದು ಕೇಳಿಕೊಳ್ಳುತ್ತಾನೆ.

ಹೂ ಪಡೆದ ಬಳಿಕ ಯುವಕ ತಾನೇ ಇಟ್ಟುಕೊಳ್ಳದೇ ವಾಪಸ್ ಅದನ್ನು ವೃದ್ಧೆಗೇ ನೀಡುತ್ತಾನೆ. ಆತನ ಪ್ರೀತಿಗೆ ವೃದ್ಧೆ ಭಾವುಕರಾಗುತ್ತಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಆ ಹುಡುಗನ ಹೃದಯವಂತಿಕೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments