Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗ ಕತ್ತರಿಸಿದ ಕ್ರೂರ ಕಾಮುಕ

webdunia
ಶನಿವಾರ, 18 ನವೆಂಬರ್ 2017 (13:08 IST)
ಮಹಿಳೆಯೊಬ್ಬಳ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿದ ಕಾಮುಕನೊಬ್ಬ ಮಹಿಳೆಯ ಗುಪ್ತಾಂಗ ಕತ್ತರಿಸಿದ ಹೇಯ ಘಟನೆ ವರದಿಯಾಗಿದೆ  
 
ನಗರದ ಪರಾಸಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ 25 ವರ್ಷದ ಸುಖ್‌ಲಾಲ್ ಬಲಾವಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಮನೆಯಲ್ಲಿ ಮಹಿಳೆ ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿ ಮನೆಗೆ ನುಗ್ಗಿದ ನಿರುದ್ಯೋಗಿ ಕಾಮುಕ, ಆಕೆಯ ಮೇಲೆ ಅತ್ಯಾಚಾರವೆಸಗಿ ನಂತರ ಗುಪ್ತಾಂಗ ಕತ್ತರಿಸಿ ಹಾಕಿದ್ದಾನೆ.
 
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಸುಖಲಾಲ್‌ನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಅನಂತ್ ಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಏಟು: ಕಾಂಗ್ರೆಸ್‌ನಿಂದ ಪ್ರತಿಭಟನೆ