Select Your Language

Notifications

webdunia
webdunia
webdunia
webdunia

ಸಹೋದರಿಯ ಚುಡಾಯಿಸಿದವನ ಪ್ರಶ್ನಿಸಿದ ಯುವಕನಿಗೆ ಇರಿತ

webdunia
ನವದೆಹಲಿ , ಶನಿವಾರ, 27 ಫೆಬ್ರವರಿ 2021 (10:54 IST)
ನವದೆಹಲಿ: ಸಹೋದರಿಯ ಚುಡಾಯಿಸಿದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ 17 ವರ್ಷದ ಯುವಕನನ್ನು ಚಾಕುವಿನಿಂದ ಇರಿದ ಘಟನೆ ದೆಹಲಿಯಲ್ಲಿ ನಡೆದಿದೆ.


12 ನೇ ತರಗತಿಯಲ್ಲಿ ಓದುತ್ತಿರುವ ತನ್ನ ಅಕ್ಕನ ಮೇಲೆ ಕೆಟ್ಟ ಕಾಮೆಂಟ್ ಮಾಡಿ, ಅಶ್ಲೀಲ ಸನ್ನೆ ಮಾಡಿದ ಇಬ್ಬರು ಆರೋಪಿಗಳನ್ನು ಯುವಕ ಪ್ರಶ್ನಿಸಿದ್ದ. ಈ ನಡುವೆ ಇಬ್ಬರ ನಡುವೆ ವಾಗ್ವಾದವಾಗಿದ್ದು, ಆರೋಪಿಗಳು ಚಾಕುವಿನಿಂದ ಯುವಕನ ಹೊಟ್ಟೆಗೆ ಇರಿದಿದ್ದಾರೆ. ಇದೀಗ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರಿಗೆ ಪಂಕ್ಚರ್ ಹಾಕಿದ ಡಿಸಿ ರೋಹಿಣಿ ಸಿಂಧೂರಿ ವಿಡಿಯೋ ವೈರಲ್